Home Posts tagged #police (Page 3)

ಕಾರಿನ ಟಯರ್ ಬದಲಿಸಿ ಮಾನವೀಯತೆ ಮೆರೆದ ಸಂಚಾರಿ ಠಾಣಾ ಪೊಲೀಸರು

ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದರು. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್

ಉಜಿರೆಯಲ್ಲಿ ವಾಹನ ತಪಾಸಣೆ ವೇಳೆ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ

ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಕಾ ಏಕಿ ವಾಹನಗಳನ್ನು ತಪಾಸಣೆ ಮಾಡಲು ನಿಲ್ಲಿಸಿದ್ದರಿಂದ ಸ್ಕೂಟರ್ ಹಠಾತ್ತನೆ ಬ್ರೇಕ್ ಹಾಕಿದಾಗ ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ