Home Posts tagged #political news

ನನಗೆ ಅಪಪ್ರಚಾರ ಹೊಸದಲ್ಲ : ಯು.ಟಿ. ಖಾದರ್

ಸುರತ್ಕಲ್: ನನ್ನ ಜೀವಮಾನದಲ್ಲಿ ಯಾವತ್ತೂ ಅಪರಾಧಿಗೆ ಸಹಾಯ ಮಾಡಿಲ್ಲ. ನನಗೆ ಅಪಪ್ರಚಾರ ಹೊಸದಲ್ಲ ಎಂದು ಮಾಜಿ ಸಚಿವ ಶಾಸಕ ಯು.ಟಿ ಖಾದರ್ ಹೇಳಿದರು. ಸುರತ್ಕಲ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕೊರಗಜ್ಜ ವೇಷ ಧರಿಸಿ ಮದುಮಗ ಮಾಡಿದ ವಿಚಾರ ಖಂಡನೀಯ. ಯಾವುದೇ ಸಮುದಾಯ ತಾವು ಅರಾಧಿಸುವ ಹಾಗೂ ನಂಬಿಕೆ ಚ್ಯುತಿ ತರುವುದು ತಪ್ಪು. ಈ ಬಗ್ಗೆ ಕ್ಷಮೆ ಕೇಳಿದ್ದಾರೆ
How Can We Help You?