Home Posts tagged #political

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ 18 ವಾರ್ಡ್‍ಗಳಲ್ಲಿ ಶೇ. 73.56 ಮತದಾನ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ 18 ವಾರ್ಡುಗಳಿಗೆ ಚುನಾವಣೆ ನಡೆದಿದ್ದು, ಶಾಂತಿಯುತ ಒಟ್ಟು ಶೇ. 73.56 ಮತದಾನವಾಗಿದೆ.  ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಒಕ್ಕೆತ್ತೂರು ಸರ್ಕಾರಿ ಶಾಲೆ, ವಿಠಲ ಪದವಿ ಪೂರ್ವ ಕಾಲೇಜು, ಮೇಗಿನ ಪೇಟೆ, ಬೊಳಂತಿಮೊಗರು, ಸೈಂಟ್ ರೀಟಾ ಶಾಲೆಗಳಲ್ಲಿ ಮತಗಟ್ಟೆ ಮತಗಟ್ಟೆ ಸ್ಥಾಪಿಸಲಾಗಿತ್ತು. ಬೆಳಿಗ್ಗೆ 7ಗಂಟೆಗೆ ಮತದಾನ

ವಿಟ್ಲ ಪಟ್ಟಣ ಪಂಚಾಯತ್‍ಗೆ ಚುನಾವಣೆ : 18 ವಾರ್ಡುಗಳಲ್ಲಿ ಮತದಾನ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿಯ 18  ವಾರ್ಡುಗಳಿಗೆ ಚುನಾವಣೆ ಇಂದು  ನಡೆಯುತ್ತಿದ್ದು, ಬೆಳಿಗ್ಗೆನಿಂದಲೇ ಮತದಾರರು ಉತ್ಸಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ.ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಒಕ್ಕೆತ್ತೂರು ಸರ್ಕಾರಿ ಶಾಲೆ, ವಿಠಲ ಪದವಿ ಪೂರ್ವ ಕಾಲೇಜು, ಮೇಗಿನ ಪೇಟೆ, ಮತಗಟ್ಟೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 10 ಗಂಟೆ ವೇಳೆ ಶೇ.20 ಮತದಾನವಾಗಿದೆ. ಪಟ್ಟಣ ಪಂಚಾಯಿತಿ ಚುನಾವಣೆಗೆ ವಿದ್ಯುತ್ ಚಾಲಿತ
How Can We Help You?