Home Posts tagged #pooja

ಬಂಟರ ಸಂಘ ಮುಂಬಯಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಹಳದಿ ಕುಂಕುಮ, ಮಾತಾಕಿ ಚೌಕಿ ಧಾರ್ಮಿಕ ಕಾರ್ಯಕ್ರಮ

ಮುಂಬಯಿ  : ಬಂಟರ ಸಂಘ ಮುಂಬಯಿಯ,ಅಂಧೇರಿ–ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಪ್ರತೀ ವರ್ಷ ಹಳದಿ ಕುಂಕುಮ, ಕಾರ್ಯಕ್ರಮ ನಡೆಯುತ್ತಿದ್ದು ಈ ಸಲವೂ ಈಗಿನ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಹಳದಿ ಕುಂಕುಮ ಮತ್ತು ಮಾತಾಕಿ ಚೌಕಿ ಕಾರ್ಯಕ್ರಮವನ್ನು ಮಹಿಳಾ ವಿಭಾಗದವರು ಎಲ್ಲರನ್ನೂ ಒಗ್ಗೂಡಿಸಿ ನಡೆಸಿದ್ದಾರೆ. ಇದರಿಂದ ಮಹಿಳೆಯರು
How Can We Help You?