Home Posts tagged #poonjalakatte

ಪುಂಜಾಲಕಟ್ಟೆ : ಚುನಾವಣಾ ಪ್ರಚಾರ ವೇಳೆ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು

ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ. ವೃತ್ತಿ ಯಲ್ಲಿ ಛಾಯಾಗ್ರಾಹಕ ರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತ ಪಟ್ಟವರಾಗಿದ್ದಾರೆ.ಪ್ರವೀಣ್ ಮತ್ತು ತಂಡ