Home Posts tagged #poovamma marriage

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕರ್ನಾಟಕದ ಅಥ್ಲೀಟ್ ಪೂವಮ್ಮ

ಮಂಗಳೂರು: ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಿಂಪಿಯನ್ ಕರ್ನಾಟಕದ ಅಥ್ಲೀಟ್ ಪೂವಮ್ಮ ಕೇರಳದ ಅಥ್ಲೀಟ್ ಜಿತಿನ್ ಪೌಲ್ ಜತೆ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್‍ನ ವಿ.ಕೆ.ಶೆಟ್ಟಿ ಅಡಿಟೋರಿಯಂನಲ್ಲಿ ಕೊಡವ ಸಂಪ್ರದಾಯದಂತೆ ಮದುವೆ ನೆರವೇರಿತು. ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ. ತಮ್ಮಯ್ಯ
How Can We Help You?