Home Posts tagged #popularfont

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂನಿಂದ ರಕ್ತದಾನ ಶಿಬಿರ

ಉಳ್ಳಾಲ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಇದರ ವತಿಯಿಂದ ರಕ್ತದಾನ ಶಿಬಿರವು ಯೇನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇವರ ಸಹಕಾರದೊಂದಿಗೆ ಉಳ್ಳಾಲ ನಗರಸಭಾ ಸಮುದಾಯ ಭವನದಲ್ಲಿ ನಡೆಯಿತು. ಶಿಬಿರದಲ್ಲಿ 129 ಮಂದಿ ರಕ್ತದಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಇದರ ಅಧ್ಯಕ್ಷರಾದ ತನ್ವೀರ್
How Can We Help You?