Home Posts tagged #porkodi

ಬಜಪೆ:ಗಾಂಜಾ ಸೇವನೆ ಮಾಡುತಿದ್ದ ಇಬ್ಬರ ಬಂದನ

ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್ ರೆಹಮಾನ್ (24 ) ಹಾಗೂ ಫಾಜೀಲ್( 25 ) ಎಂದು ಗುರುತಿಸಲಾಗಿದೆ.ಅವರನ್ನು ವಶಕ್ಕೆ ಪಡೆದು ವೈದ್ಯಕೀಯ