Home Posts tagged #post

ಪುತ್ತೂರು : ಜನನ-ಮರಣ ಪ್ರಮಾಣ ಪತ್ರ ಜನರ ಮನೆಬಾಗಿಲಿಗೆ ಯೋಜನೆಗೆ ಚಾಲನೆ

ಪುತ್ತೂರು: ಜನನ-ಮರಣ ಪ್ರಮಾಣಪತ್ರವನ್ನು ಜನರ ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ಮೂಲಕ ತಲುಪಿಸುವ ನಿಟ್ಟಿನಲ್ಲಿ ನಗರಸಭೆ ಹಾಗೂ ಅಂಚೆ ಇಲಾಖೆ ವತಿಯಿಂದ ಯೋಜನೆಗೆ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕರಾರುಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಯೋಜನೆಯನ್ನಯ
How Can We Help You?