Home Posts tagged power cut

ನಾಳೆ ಮಂಗಳೂರಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಜೂ.12ರಂದು ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಜೂ.12ರಂದು ಬೆಳಗ್ಗೆ 1000 ಅಪರಾಹ್ನ 3ರವರೆಗೆ 110/33/11 ಕೆವಿ ಬಿಜೈ ಉಪಕೇಂದ್ರದಿಂದ ಹೊರಡುವ 11 ಕೆವಿ ದಡ್ಡಲ್ ಕಾಡ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ,