Home Posts tagged #prabhaker kalladka bhat

ಭಾರತ ಹಿಂದೂಗಳ ದೇಶ : ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ

ಪುತ್ತೂರು: ಭಾರತದ ಇತಿಹಾಸ ಸಾವಿರಾರು ವರ್ಷ. ಈ ದೇಶ ಸುಮ್ಮನೆ ಬದುಕಿ ಬರಲಿಲ್ಲ. ಸಾಯುವವರನ್ನು ಬದುಕುವ ಹಾಗೆ ಮಾಡಿರುವ, ಜೀವನದ ದೃಷ್ಟಿ ನೀಡಿರುವ ದೇಶ ಭಾರತ, ಎಂದು ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತಿಲ ಕೆರೆಮನೆ ಕಟ್ಟೆಯಲ್ಲಿ ನಡೆದ ಭಾರತ್ ಮಾತಾ ಪೂಜ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು, ಈ ದೇಶ ನಮ್ಮ ಹಿಂದೂಗಳ ದೇಶ.