Home Posts tagged #Pramod Bhagat

ಟೋಕಿಯೊ ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಪ್ರಮೋದ್ ಭಗತ್ ಗೆ ಚಿನ್ನದ ಪದಕ

ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್‌ನಲ್ಲಿ  ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್  ಚಿನ್ನದ ಪದಕವನ್ನು ಜಯಿಸಿದರು. ಶನಿವಾರ ನಡೆದ ಫೈನಲ್ ನಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14, 21-17  ಗೇಮ್ ಗಳಿಂದ ಸೋಲಿಸಿದರು. 33ರ ಹರೆಯದ ಪ್ರಮೋದ್ ವಿಶ್ವದ ನಂ.1 ಆಟಗಾರನಾಗಿದ್ದು,