ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು ಬಾವಿ ನಿರ್ಮಾಣ ಮಾಡಿಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ಅವರು ಕಾರ್ಕಳ ಪರಪ್ಪು
ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಾಲೂಕು ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀರಾಮ ಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಹೆಗ್ಡೆ, ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಪ್ರಮೋದ್ ಮುತಾಲಿಕ್ ಅಭಿಮಾನಿ ಸಂಘದ ಅಧ್ಯಕ್ಷ ಹರೀಶ ಅಧಿಕಾರಿ, ಚಿತ್ತರಂಜನ್ ಶೆಟ್ಟಿ ದುರ್ಗಾ