Home Posts tagged #pramodh madhwaraj

ದೇಹಾಂತ್ಯ ಆಗುವವರೆಗೆ ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ : ಪ್ರಮೋದ್ ಮಧ್ವರಾಜ್ ಹೇಳಿಕೆ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಇದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಮುಂದೊಂದು ದಿನ ರಾಜಕೀಯ