ಕಾರ್ಕಳವನ್ನು ಕೇಂದ್ರವನ್ನಾಗಿ ಮಾಡಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಹಿಂದುಗಳಿಗೆ ವಿಶ್ವಾಸ ಬರುವ ಹಾಗೆ ಅವರ ಜೊತೆ ಇರುತ್ತೇನೆ ಹಿಂದುತ್ವದ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಕಾರ್ಕಳದ ತಮ್ಮ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ
ಕುಕ್ಕುಂದೂರು ಬೂತ್ ಸಂಖ್ಯೆ 110 ಗ್ರಾಮ ಪಂಚಾಯತ್ ಕಚೇರಿ ಕುಕ್ಕುಂದೂರಿಲ್ಲಿ ಪ್ರಮೋದ್ ಮುತಾಲಿಕ್ ಅವರು ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.




















