ಕಾರ್ಕಳ: ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಅವರು ಮನವಿ ಮಾಡಿಕೊಂಡರು. ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರದಲ್ಲಿ
ಅಜೆಕಾರು ಎಣ್ಣೆಹೊಳೆ ಎಂಬಲ್ಲಿ ಸ್ವರ್ಣ ನದಿಗೆ ನಿರ್ಮಿಸಲಾಗಿದ್ದ ಎಣ್ಣೆಹೊಳೆ ಏತನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ. ರೂ. 138 ಕೋಟಿ ಹಣವನ್ನು ಪೋಲುಮಾಡಲಾಗಿದೆ. ಮಹಾಭ್ರಷ್ಟಾಚಾರ ಇದಾಗಿದ್ದು, ಸಂಬಂಧ ಪಟ್ಟ ಇಲಾಖಾಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸುತ್ತೇನೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಕೆಲವೇ ಕೆಲ ವ್ಯಕ್ತಿಗಳು ಅಭಿವೃದ್ಧಿ ಹೊಂದುತ್ತಿದ್ದಾರೆ. ಬಿಟ್ಟಿ
ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಹಿಂದುತ್ವದ ರಕ್ಷಣೆ ಮಾಡುತ್ತಿದ್ದಾರೆ. ಬೇರೆ ಯಾರಿಗೂ ಹಿಂದುತ್ವದ ಕಾಳಜಿ ಇಲ್ಲ ಎಂದರು ಹಸುಗಳನ್ನು ರಕ್ಷಿಸಿದವರ ಮೇಲೆ, ಹಿಂದೂ ಯುವತಿಯರನ್ನು ರಕ್ಷಣೆ ಮಾಡಿದವರ ಮೇಲೆ ರೌಡಿ ಶೀಟರ್ ಓಪನ್ ಮಾಡಿದ್ದಾರೆ. ಬಿಜೆಪಿ ಸರ್ಕಾರ ಆ ಕೇಸ್ಗಳನ್ನು ವಾಪಸ್ ಪಡೆದುಕೊಂಡಿಲ್ಲ ಎಂದರು. ಮಂಗಳೂರು ಬಾಂಬ್ ಸ್ಫೋಟದ