Home Posts tagged #pranavanda swamiji

ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಘೋಷಣೆ ಮಾಡಿ ,ಸೇಂದಿ ಇಳಿಸುವುದಕ್ಕೆ ಅನುಮತಿ ನೀಡಬೇಕು : ಡಾ. ಪ್ರಣಾವಾನಂದ ಸ್ವಾಮೀಜಿ

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮವನ್ನು ಘೋಷಣೆ ಮಾಡದೆ ಸಮಾಜದ ಜನಾಂಗಕ್ಕೆ ಮೂಗಿಗೆ ತುಪ್ಪವನ್ನು ಹಚ್ಚಿದರು ಇದು ಇಡೀ ಸಮುದಾಯಕ್ಕೆ ತೀವ್ರ ನೋವು ಉಂಟಾಗಿದೆ ಎಂದು ಡಾ. ಶ್ರೀ ಸ್ವಾಮಿ ಪ್ರಣವಂ ಸ್ವಾಮಿಗಳು ಹೇಳಿದರು. ಅವರು ಬೀದರ್‍ನಲ್ಲಿ ಮಾಧ್ಯಮವನ್ನು