ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು. ಯುವ ವಾಹಿನಿ (ರಿ)
ಮಂಗಳೂರಿನ ಉಜ್ಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಲಾಸಿಕ್- ಸ್ಮೈಲ್ ಮತ್ತು ಪಿಆರ್‌ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಡಿ.17 ರಂದು ನಡೆಯಲಿದೆ. ಈ ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ.17 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ. 18 ವರ್ಷ ಪ್ರಾಯದಿಂದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್