Home Posts tagged prasadraj kanchan

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ- ಪ್ರಸಾದ್ ರಾಜ್ ಕಾಂಚನ್

ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದಿರುವುದು ಕೇವಲ ಉಗ್ರರ