Home Posts tagged #prasanna shenoy

ಶಿಕ್ಷಕ ಪ್ರಸನ್ನ ಶೆಣೈಗೆ ಕಾಯಕ ಬಸವಶ್ರೀ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸೃಷ್ಟಿ ಸಂಸ್ಥೆ (ರಿ) ಬೆಂಗಳೂರು ಇವರು ಮೂಡುಬಿದಿರೆಯ ಶಿಕ್ಷಕ ಪ್ರಸನ್ನ ಶೆಣೈ ಅವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ಕಾಯಕ ಬಸವ ಶ್ರೀ ಪ್ರಶಸ್ತಿ- 2023 ಗೆ ಆಯ್ಕೆ ಮಾಡಿದ್ದಾರೆ.21 ಸಲ ರಕ್ತದಾನ. 2 ರಕ್ತದಾನ ಶಿಬಿರ 2 ಸಲ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ಶಿಬಿರ 150 ಕ್ಕಿಂತ ಅಧಿಕ ಗಿಡ