Home Posts tagged #prashath ck

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್