ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ನಡೆಸಿದ್ದೇವೆ ಎಂದು ಹಿಂದೂ ಮುಖಂಡ ವಿ ಹೆಚ್ ಪಿ ನಾಯಕ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಒರ್ವ ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ
ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಸಂಬಂದಿಸಿದಂತೆ ಇಂದು ಬೆಳಗ್ಗೆ ಎನ್.ಐ.ಎ ತಂಡ ನಿಷೇಧಿತ ಪಿಎಫ್ಐ ಮುಖಂಡರನ್ನು ಬಂಧಿಸಿ ಕರೆದೊಯ್ಯುದಿದ್ದಾರೆ. ನಿಷೇಧಿತ ಪಿಎಫ್ಐ ಮುಖಂಡರಾದ ಬೆಳ್ಳಾರೆಯ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಇಂದು ಬೆಳಗ್ಗೆ ಮೂರು ಗಂಟೆಗೆ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಎನ್.ಐ.ಎ ತಂಡ ಬೆಳಗ್ಗೆ ಮೂರು ಗಂಟೆಗೆ ದಾಳಿ ಮಾಡಿ ಬಂಧಿಸಿ ತನಿಖೆಗಾಗಿ ಕರೆದುಕೊಂಡುಹೋಗಿದ್ದಾರೆ. ಸುಮಾರು 15 ವಾಹನದಲ್ಲಿ ಬಂದ 9 ಎನ್.ಐ.ಎ ತಂಡ
ಪುತ್ತೂರು :ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ, ನಿರಂತರವಾಗಿ