ನಟ, ನಿರ್ದೇಶಕ ಜೋಗಿ ಪ್ರೇಮ್ ಕನ್ನಡ ಚಿತ್ರಗಳ ಮೇಲೆ ಮಲ್ಟಿಪ್ಲೆಕ್ಸ್ ನಡೆಸುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಮಲ್ಟಿಪ್ಲೆಕ್ಸ್ಗಳಲ್ಲಿ ಬೇರೆ ಭಾಷೆಯ ಸಿನಿಮಾಗಳಿಗೆ ಹೋಲಿಸಿದರೆ ಕನ್ನಡ ಚಿತ್ರಗಳ ಸೌಂಡಿಂಗ್ ಪಾಯಿಂಟ್ ಅನ್ನು ಕಡಿಮೆ ಮಟ್ಟದಲ್ಲಿ ಇರಿಸಲಾಗುತ್ತಿದೆ. ಅದೇ ಬೇರೆ
ಉಳ್ಳಾಲ: ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಅವರು ಕುತ್ತಾರು ಕೊರಗಜ್ಜ ಕಟ್ಟೆಗೆ ಮಂಗಳವಾರ ಭೇಟಿ ನೀಡಿದರು. ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಕೊರಗಜ್ಜನ ಬಳಿ ಹರಕೆ ಹೊತ್ತ ಹಿನ್ನೆಲೆಯಲ್ಲಿ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾಗಿರುವ ನಟಿ ರಕ್ಷಿತಾ ಪ್ರೇಮ್, ಸದ್ಯ ಝೀ ಕನ್ನಡ ವಾಹಿನಿ ರಿಯಾಲಿಟಿ ಷೋನಲ್ಲಿ ಜಡ್ಜ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ರಕ್ಷಿತಾ