ಮಂಗಳೂರು ಮಹಾನಗರ ಪಾಲಿಕೆ ಆನ್‍ಲೈನ್ ನಲ್ಲಿ ಉದ್ದಿಮೆ ಪರವಾನಿಗೆ, ಆಸ್ತಿ ತೆರಿಗೆ ಆರಂಭಿಸಿದ ಬಳಿಕ ಇ-ಖಾತಾ ನೀಡಿಕೆಯನ್ನು ಡಿಎಂಡಿಎಸ್‍ನಿಂದ ಇ-ಗವರ್ನೆನ್ಸ್‍ಗೆ ವರ್ಗಾಯಿಸಿ ಇನ್ನಷ್ಟು ಸರಳೀಕರಣ ಮಾಡಲಾಗಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. 2020ರಲ್ಲಿ ಜಾರಿಗೆ ಬಂದ ಇ-ಖಾತಾದಲ್ಲಿ ಕೆಲವೊಂದು ತಾಂತ್ರಿಕ ಆಡಚಣೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,