Home Posts tagged president

ಪುತ್ತೂರು ನಗರಸಭೆಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ ಶಶಿಕಲಾ ಸಿ.ಎಸ್ ಮತ್ತು ವಾರ್ಡ್ ಸಂಖ್ಯೆ ಚಿಕ್ಕಮುನ್ನೂರು 1ರ ಲೀಲಾವತಿ ಅವರಿಗೆ ಮಾತ್ರ ಅವಕಾಶವಿತ್ತು. ಬಿಜೆಪಿ