Home Posts tagged pressclub

ಸುಳ್ಯ ಪ್ರೆಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸುಳ್ಯ:ಸುಳ್ಳು ಮಾಹಿತಿಗಳು,‌ ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ