ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ
ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯನ್ನು ಕರ್ನಾಟಕ ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತ್ಯ ಚಿಂತಕ ಸಾಧಕರಾದ ಕದ್ರಿ ನವನೀತ ಶೆಟ್ಟಿ ಬಿಡುಗಡೆಗೊಳಿಸಿದರು. ಬಳಿಕ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ದಂತವೈದ್ಯ
ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು