ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆಯ ಬಗ್ಗೆ ನೈಜ ಕಾರಣವನ್ನು ಜನತೆಗೆ ತಿಳಿಸಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಲಿ.ಬೆಲೆ ನಿಯಂತ್ರಣಕ್ಕೆ ತಕ್ಷಣ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಲಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ
ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವದ ಹತ್ಯೆ
ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು. ಅವರು ಹಾಸನದಲ್ಲಿ ಸುದ್ದಿಗೋಷ್ಠಿ