Home Posts tagged #Prithviraj Shetty

ಯುಎಇ ಯಲ್ಲಿ ನಡೆದ ಕಿವುಡರ ಟಿ-20 ಕ್ರಿಕೆಟ್ : ಹುಂಚನಿಯ ಪೃಥ್ವಿರಾಜ್ ಶೆಟ್ಟಿಗೆ ಅದ್ಧೂರಿ ಸ್ವಾಗತ

ಬೈಂದೂರು :ಯು.ಎ.ಇ.ಯಲ್ಲಿ ನಡೆದ ಅಂತಾರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ 2022ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ ಕಿವುಡರ ಭಾರತ ಕ್ರಿಕೆಟ್ ತಂಡದ ಸದಸ್ಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಹುಂಚನಿ ಚಿಕ್ಕ ಹಳ್ಳಿಯ ಪ್ರತಿಭೆ ಪ್ರಥ್ವಿರಾಜ್ ಶೆಟ್ಟಿ ಯವರನ್ನು ಕುಂದಾಪುರ ಶಾಸ್ತ್ರೀ ಸರ್ಕಲ್ ವೃತ್ತದಿಂದ ಬೈಂದೂರು ತಾಲೂಕಿನ ಗೋಳಿ ಹೊಳೆ ಗ್ರಾಮದ