Home Posts tagged #PRIVET BUS

ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿಯಿರಿ: ಜಾತ್ಯಾತೀತ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಆಗ್ರಹ

ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು