Home Posts tagged production no 1 kannada movie

ಹರೇಕಳದಲ್ಲಿ ಸ್ವರಾಜ್ ಶೆಟ್ಟಿ ಅಭಿನಯದ ಸಿನಿಮಾಕ್ಕೆ ಮುಹೂರ್ತ

ಉಳ್ಳಾಲ:  ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ ‘ಪ್ರೊಡಕ್ಷನ್ ನಂ–೧ ಕನ್ನಡ ಚಲನಚಿತ್ರದ ಮುಹೂರ್ತ ಹರೇಕಳದ ಅರ್ಧನಾರೀಶ್ವರ ದೇವಸ್ಥಾನದಲ್ಲಿ