Home Posts tagged #Prostitution in Kotekaru

ಕೋಟೆಕಾರು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ದಂಪತಿ ಸಹಿತ ನಾಲ್ವರ ಬಂಧನ

ಉಳ್ಳಾಲ : ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು,ಮಾಂಸ ಧಂದೆಯ ಅಡ್ಡೆಗೆ ಉಳ್ಳಾಲ ಪೊಲೀಸ್ರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ್ದಾರೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್,ಇರ್ಶಾದ್