Home Posts tagged # protest

ಸಮಸ್ಯೆಗಳ ಕೂಪವಾಗಿ ಮಾರ್ಪಟ್ಟ ವಿಟ್ಲ ಪಟ್ಟಣ

ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ