ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಕೋವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನು ನೀಡುವಂತೆ ಅಗ್ರಹಿಸಿ ಹಮ್ಮಿಕೊಂಡಿರುವ ಜನಂದೋಲನವು ಇಂದು ಉಡುಪಿ ಶಾಸಕ ರಘುಪತಿ ಭಟ್ ಕಚೇರಿ ಮುಂದುಗಡೆ ನಡೆಸಲಾಯಿತು.ವಿವಿಧ ಸಂಘಟನೆಗಳ ಕಾರ್ಯಕರ್ತರು ಜನಾಂದೋಲನದಲ್ಲಿ ಭಾಗವಹಿಸಿ ಶಾಸಕ ರಘುಪತಿ ಭಟ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ದ ಘೊಷಣೆಗಳನ್ನು ಕೂಗಿದ್ರು. ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ ಕೊವಿಡ್ ಸಂಕಷ್ಟ ಕಾಲದಲ್ಲಿ ಜನರಿಗೆ ಪ್ಯಾಕೇಜ್ ಗಳನ್ನ
ಕರ್ನಾಟಕ ರಾಜ್ಯವ್ಯಾಪಿ ಮನೆ, ಮನೆ, ಸರ್ಕಾರಿ ಕಛೇರಿ ಮುಂದುಗಡೆ ಪ್ರತಿಭಟನಾ ಪ್ರದರ್ಶನ ನಡೆಸಲು ಏಳು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಕರೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ ಪಿ ಐ(ಎಂ)ಮತ್ತು ಸಿ ಪಿ ಐ ಪಕ್ಷಗಳು ಜಂಟಿಯಾಗಿ ನೀಡಿದ ಕರೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪಕ್ಷಗಳ ಸದಸ್ಯರು ಮನೆ ಮನೆಗಳಲ್ಲಿ ಪ್ರದರ್ಶನ ನಡೆಸಿ ಸರ್ಕಾರಗಳ ನೀತಿಗಳನ್ನು ಬದಲಾಯಿಸಲು ಒತ್ತಾಯಿಸಿದರು. ಸಿಪಿಐ(ಎಂ)ನ ದ.ಕ.ಜಿಲ್ಲಾ ಸಮಿತಿ ಕಾರ್ಯದರ್ಶಿ


















