Home Posts tagged #pu exam result

ನಾಳೆ ಪಿಯುಸಿ ಫಲಿತಾಂಶ: ಎಷ್ಟು ಗಂಟೆಗೆ ..? ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ಮಾಹಿತಿ..

ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ