Home Posts tagged #pu result

ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಲು ಎಲ್ಲ ಕ್ರಮ : ಪ್ರೊ|ಪಿ. ಎಸ್.ಯಡಪಡಿತ್ತಾಯ ಹೇಳಿಕೆ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನ ಒಂದು ತಿಂಗಳೊಳಗೆ ಪ್ರಕಟಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ|ಪಿ. ಎಸ್.ಯಡಪಡಿತ್ತಾಯ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದಿಂದ ಡಿಜಿಟಲ್ ಮೌಲ್ಯಮಾಪನಕ್ಕೆ ಸಿದ್ಧತೆ ನಡೆಸಲಾಗಿದೆ. ಈ
How Can We Help You?