Home Posts tagged #puc exam

ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಏ.16ರಿಂದ ಮೇ 4 ರವರೆಗೆ ಪರೀಕ್ಷೆ!

2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏ.16ರಿಂದ ಮೇ 4ರ ವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್‌ ನಿರ್ಧಿರಿಸಿದೆ. ಪಿಯು ಪರೀಕ್ಷೆ
How Can We Help You?