Home Posts tagged #puc

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ

ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್, ಉಡುಪಿಗೆ ನಾಲ್ಕನೇ ಸ್ಥಾನ

2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‍ಎಸ್‍ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ

ನಾಳೆ ಪಿಯುಸಿ ಫಲಿತಾಂಶ: ಎಷ್ಟು ಗಂಟೆಗೆ ..? ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ಮಾಹಿತಿ..

ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್‍ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಈ ಕುರಿತು ಸುರೇಶ್ ಕುಮಾರ್

ಜುಲೈ 14ರಂದು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಸಾಗರದ ಇದಿನಬ್ಬ ಫೌಂಡೇಶನ್’ನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ‘ಕರ್ನಾಟಕ ಕರಿಯರ್ ಯಾತ್ರಾ’ದ ಅಂಗವಾಗಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಪಿಯುಸಿ ನಂತರ ಮುಂದೇನು’ ಕರಿಯರ್ ಮಾರ್ಗದರ್ಶನ ಶಿಬಿರವನ್ನು ಮಂಗಳೂರಿನ ಟೀಂ ಬಿ-ಹ್ಯೂಮನ್ ಸಂಸ್ಥೆ ಆಯೋಜಿಸಿದೆ. ಜುಲೈ 14ರಂದು ಬೆಳಿಗ್ಗೆ 10.00ಕ್ಕೆ ಝೂಮ್ (ಮೀಟಿಂಗ್ ಐಡಿ: 85029107730 ಪಾಸ್ಕೋಡ್: 687283) ಮೂಲಕ