Home Posts tagged #Pujara

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ತಂಡದಿಂದ ಹೊರಗುಳಿದ ಪೂಜಾರ ಮತ್ತು ರಹಾನೆ

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ. ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು
How Can We Help You?