Home Posts tagged #pumpwell Suicide

ಮಂಗಳೂರು: ಲಾಡ್ಜ್‌ನಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ- Pumpwell Suicide

ಮಂಗಳೂರು: ಮಂಗಳೂರಿನ ಪಂಪ್‌ವೆಲ್ ಬಳಿ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಇರುವ ಖಾಸಗಿ ಲಾಡ್ಜ್‌ನಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಲಾಡ್ಜ್‌ನ 129ನೇ ನಂಬ್ರದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಕೇರಳ ಕಾಸರಗೋಡಿನ ಉಪ್ಪಳದ ಚಿಪ್ಪಾರು ನಿವಾಸಿ 55ರ ಹರೆಯದ ಅಬ್ದುಲ್‌ ಕರೀಂ ಎಂದು