ಕುಂದಾಪುರ: ನಟ ಪುನೀತ್ ರಾಜಕುಮಾರ್ ಸಮಾಜಕ್ಕೆ ಬಹುದೊಡ್ಡ ಶಕ್ತಿಯನ್ನು ನೀಡಿದವರು. ಏನೂ ಪ್ರಚಾರ ಬಯಸದೆ ಸಮಾಜದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ ಅಪರೂಪದ ವ್ಯಕ್ತಿತ್ವದ ಪುನೀತ್ ಪರಿಪೂರ್ಣ ವ್ಯಕ್ತಿತ್ವ ಅನಾವರಣಗೊಂಡದ್ದೆ ಅವರ ಸಾವಿನ ಬಳಿಕ ಎನ್ನುವುದು ದುರಂತ ಎಂದು ಶಿಕ್ಷಕ ಉದಯ್ ಬಳೆಗಾರ್ ಹೇಳಿದರು. ಅವರು ಮಂಗಳವಾರ ಸಂಜೆ ಇಲ್ಲಿನ ಹೆಮ್ಮಾಡಿ ರಿಕ್ಷಾ
ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‍ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್‍ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ
ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ