ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಅಂದಾಜು 10 ಕೋಟಿ ರೂ.ವೆಚ್ಚದಲ್ಲಿ 18 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ನೂತನ ಆಸ್ಪತ್ರೆ ನಿರ್ಮಾಣ ವಾಗಲಿದೆ, ಶೀಘ್ರವಾಗಿ ಕಾಮಗಾರಿ ಆರಂಭಿಸುವುದಾಗಿ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು
ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ 38ನೇ ಸಂಭ್ರಮಾಚರಣೆಯ ಪ್ರಯುಕ್ತ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಎ.24ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ ಎಂದು ಕ್ಲಬ್ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್