ಬಂಟ್ವಾಳ: ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಯನ್ನು ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ದೇರಳಕಟ್ಟೆಯ ಯೆನಪೊಯ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಮತ್ತು ಡೀನ್ ಪ್ರೊ. ಡಾ.ಶಿವಪ್ರಸಾದ್ ಕೆ. ಅವರಿಗೆ ನೀಡಿ ಗೌರವಿಸಲಾಯಿತು. ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರ
ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್‌ಟಿಐ
ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯ ಮಧ್ವಗುತ್ತು ಎಂಬಲ್ಲಿ ಸಂಭವಿಸಿದೆ. ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‍ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ