Home Posts tagged #puttigekayarpundi

ಪುತ್ತಿಗೆ ಕಾಯರ್ ಪುಂಡ್‍ನಲ್ಲಿ ಜಲಾವೃತ : ಸಾರ್ವಜನಿಕರ ದೂರಿಗೆ ಎಚ್ಚೆತ್ತುಕೊಂಡ ಪಂಚಾಯತ್

ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆಯಲ್ಲಿ ತುಂಬಿಕೊಂಡು ತೋಟಗಳಲ್ಲಿ ತುಂಬಿಕೊಂಡಿತ್ತು. ಈ ಬಗ್ಗೆ