Home Posts tagged #puttilaparivara

ಪುತ್ತೂರು ಗ್ರಾ.ಪಂ ಉಪ ಚುನಾವಣೆ ಫಲಿತಾಂಶ ಪ್ರಕಟ – ಪುತ್ತಿಲ ಪರಿವಾರ ಜಯಭೇರಿ

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎರಡು ಗ್ರಾ ಪಂ ವಾರ್ಡ್‍ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಒಂದು ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಅವರು ವಿಜಯಿಯಾಗಿದ್ದಾರೆ. ಬಲ್ಯಾಯ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್