Home Posts tagged #puttru murder

ಕ್ಷುಲ್ಲಕ ಕಾರಣಕ್ಕೆ ಸಹೋದರನ ಕೊಲೆ

ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಳಿ ನ್ಯೂ ಲೈಫ್ ಫಿಲಾಶಿಪ್ ಚರ್ಚ್ ಹತ್ತಿರದ ಸೈಟ್ನಲ್ಲಿ ಗಾರೆ ಕೆಲಸ ಮಾಡುವ ನಿಂಗಪ್ಪ ಗೌಡ ಮತ್ತು ಮಹಾದೇವ ಎಂಬ ಸಹೋದರ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮಹಾದೇವ ಎಂಬುವವರು ಮೃತಪಟ್ಟಿದ್ದಾರೆ ನಿಂಗಪ್ಪ ಎಂಬುವನು ಮಹಾದೇವನಿಗೆ ಕಬ್ಬಿಣದ ರಾಡಿನಿಂದ ತಲೆಗೆ ಮತ್ತು ಮೈಯಿಗೆ ಬಲವಾಗಿ ಹೊಡೆದು ಹಲ್ಲೆಗೊಳಿಸಿ ,