Home Posts tagged #puttur accident

ಪುತ್ತೂರಿನಲ್ಲಿ ನಡೆದ ಭೀಕರ ಅಪಘಾತ : 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು

ಪುತ್ತೂರು: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ನಿಡ್ಪಳ್ಳಿ ನಿವಾಸಿ ದಿ. ಶ್ರೀಧರ ಭಟ್ ಎಂಬವರ ಪುತ್ರ ಮುರಳಿ ಕೃಷ್ಣ ಭಟ್ ( 35) ಮೃತಪಟ್ಟವರು. ಇವರು ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಹಿಂಪ ಅಧ್ಯಕ್ಷರಾಗಿದ್ದರು. ಸಂಟ್ಯಾರು-ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು