ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ.ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಯಸ್. ಐ. ರಾಮ
ಪುತ್ತೂರು; ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ದುರಸ್ಥಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಪಟ್ಟ ಓರ್ವನನ್ನು ಮಧು (36) ಎಂದು ಹೇಳಲಾಗಿದೆ. ಈತ ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮೆಕಾನಿಕ್ ಆಗಿರುವ