Home Posts tagged #puttur bhajana mandira case

ಪುತ್ತೂರಿನಲ್ಲಿ ಭಜನಾ ಮಂದಿರ ವಿಚಾರವಾಗಿ ಹಲ್ಲೆ : ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

ಪುತ್ತೂರು : ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕದಲ್ಲಿನ ಶ್ರೀ ಮಹಾಲಕ್ಷಿ ಭಜನಾ ಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ವಯಸ್ಸಿನ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಗಳನ್ನು ಹಾಗೂ ಅವರಿಗೆ ಕುಮ್ಮುಕ್ಕು ನೀಡಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು
How Can We Help You?