ಪುತ್ತೂರು: ಮಣಿಪುರ ರಾಜ್ಯದಲ್ಲಿ ಎರಡು ಜನಾಂಗಗಳ ಮಧ್ಯೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯ ಬಳಿ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಮಣಿಪುರದ ಘಟನೆ
ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು. ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‍ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮೆಡಿಕಲ್ ಕಾಲೇಜಿಗೆ ನಿಗಧಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದರು. ಸುಮಾರು 40 ಎಕ್ರೆ ಸರಕಾರಿ